ಧಾರವಾಡ: ಈದ್ ಮಿಲಾದ್ ರಜೆ ಸೆ.29 ರಂದು ಎಂದು ಘೋಷಿಸಿದ್ದ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿದೆ.
ಅವಳಿನಗರ ಹುಬ್ಬಳ್ಳಿ- ಧಾರವಾಡ ಸಹಿತ ಜಿಲ್ಲೆಯಾದ್ಯಂತ ಸೆ.28ಕ್ಕೆ ಸರ್ಕಾರಿ ರಜೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.