ಹುಬ್ಬಳ್ಳಿ: ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಅಧ್ಯಕ್ಷ ಹಾಗೂ ಸಂಸ್ಥಾಪಕ ಸದಸ್ಯ ವಿ.ವಿ. ಮಂಗಳವಾಡೇಕರ (80) ಅವರು ಭಾನುವಾರ ನಿಧನರಾದರು. ಇವರು ಧಾರವಾಡದ ಮಾಳಮಡ್ಡಿಯಲ್ಲಿ ವಾಸವಾಗಿದ್ದರು. ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.
ಇವರ ಮುಂದಾಳತ್ವದಲ್ಲಿ ಜಿಲ್ಲೆಯಲ್ಲಿ 2011, 2012ರಲ್ಲಿ ರಾಷ್ಟ್ರೀಯ ಮಟ್ಟದ ಟೂರ್ನಿಗಳು ಜರುಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.