
ಪ್ರಜಾವಾಣಿ ವಾರ್ತೆ
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಶುಕ್ರವಾರ ಆರಂಭವಾಗಿದ್ದು, ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆಯಾಗಿದೆ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್ ಎಸ್) ನಾಗಪ್ಪ ಕರೆಣ್ಣವರ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿಆರ್ ಜೆ ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.