ಧಾರವಾಡ: ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಇಚ್ಛಿಸುವವರಿಗಾಗಿ ಯು.ಕೆ.ಪ್ರಾಪರ್ಟಿಸ್ (ಯುಕೆಪಿ) ಸಂಸ್ಥೆಯು ಅಗತ್ಯ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದೆ. ಒಳ್ಳೆಯ ಬಡಾವಣೆಗಳನ್ನು ನಿರ್ಮಿಸುವುದರ ಜೊತೆಗೆ ನಿವೇಶನ ಖರೀದಿ ಪ್ರಕ್ರಿಯೆಯನ್ನು ಸುಲಭವಾಗಿಸಿದೆ.
‘ನಗರದ ಹೊರವಲಯದ ಪ್ರಮುಖ ಸ್ಥಳಗಳಲ್ಲಿ, ನಗರದಿಂದ ಅಣತಿ ದೂರದಲ್ಲಿರುವ ಪ್ರದೇಶಗಳಲ್ಲಿ ಸುಸಜ್ಜಿತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಗುಣಮಟ್ಟ ಹಾಗೂ ನಂಬಿಕೆಗೆ ಆದ್ಯತೆ ನೀಡುತ್ತೇವೆ. ನಿವೇಶನ ಖರೀದಿಸುವವರಿಗೆ ಯಾವುದೇ ಸಮಸ್ಯೆ ಆಗಬಾರದು ಎಂಬ ಉದ್ದೇಶ ನಮ್ಮದು’ ಎಂದು ಯುಕೆ ಪ್ರಾಪರ್ಟಿಸ್ ಸಂಸ್ಥೆ ಪ್ರಕಟಣೆ ತಿಳಿಸಿದೆ.
‘ಬರೀ ನಿವೇಶನಗಳನ್ನು ಸಿದ್ಧಪಡಿಸಿ, ಮಾರಾಟ ಮಾಡಿದರೆ ಸಾಲದು. ಗ್ರಾಹಕರು ಮನೆಗಳನ್ನು ನಿರ್ಮಿಸಿದ ಬಳಿಕ ಬೇಕಿರುವ ಎಲ್ಲ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಒತ್ತು ನೀಡಲಾಗಿದೆ. ಈಗಾಗಲೇ ನಿವೇಶನ ಖರೀದಿಸಿದವರು ಖುಷಿಯಲ್ಲಿದ್ದಾರೆ. ಸರಳ ಪ್ರಕ್ರಿಯೆ ಬಗ್ಗೆ ಅವರಲ್ಲಿ ಸಮಾಧಾನವಿದೆ ಮತ್ತು ಸಂತೋಷವಿದೆ ಎಂದು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದ್ದಾರೆ.
ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 7795173999 ಅಥವಾ 7795202999
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.