ADVERTISEMENT

ಮಾಜಿ ಮೇಯರ್ ಸುಧೀರ ಸರಾಫ್‌ ನಿಧನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 2:27 IST
Last Updated 25 ಮಾರ್ಚ್ 2021, 2:27 IST
ಮಾಜಿ ಮೇಯರ್, ಬಿಜೆಪಿ ಮುಖಂಡ ಸುಧೀರ ಸರಾಫ್ ನಿಧನ
ಮಾಜಿ ಮೇಯರ್, ಬಿಜೆಪಿ ಮುಖಂಡ ಸುಧೀರ ಸರಾಫ್ ನಿಧನ   

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್, ಬಿಜೆಪಿ ಮುಖಂಡ ಸುಧೀರ ಸರಾಫ್ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

2018ರಲ್ಲಿ ಬಿಜೆಪಿಯಿಂದ ಪಾಲಿಕೆ ಮೇಯರ್ ಆಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.