ADVERTISEMENT

ಹಿರೇಹರಕುಣಿ ಗ್ರಾಮದರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 14:42 IST
Last Updated 7 ಆಗಸ್ಟ್ 2023, 14:42 IST
ಚನ್ನಯ್ಯ ನಾ. ಗಬ್ಬುರಮಠ
ಚನ್ನಯ್ಯ ನಾ. ಗಬ್ಬುರಮಠ   

ಕುಂದಗೋಳ: ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ರೈತ ಚನ್ನಯ್ಯ ನಾ‌. ಗಬ್ಬುರಮಠ(80) ಸೋಮವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರು- ನಾಲ್ಕು ವರ್ಷಗಳಿಂದ‌ ಬೆಳೆ ಸರಿಯಾಗಿ ಬರದೆ ಇದ್ದರಿಂದ‌ ವಿವಿಧ ಬ್ಯಾಂಕುಗಳಲ್ಲಿ ಮಾಡಿದ್ದ ₹3 ಲಕ್ಷಕ್ಕೂ ಹೆಚ್ಚು ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕುಂದಗೋಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT