ADVERTISEMENT

ನೋಡಿ | ಕಾಡುತ್ತಿವೆ ಸಾಂಕ್ರಾಮಿಕ ರೋಗಗಳು: ಬೇಕಿದೆ ಸ್ವಚ್ಛತೆಗೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 14:16 IST
Last Updated 9 ಸೆಪ್ಟೆಂಬರ್ 2021, 14:16 IST

ಮಳೆಗಾಲ ಬಂತೆಂದರೆ ಸಾಂಕ್ರಾಮಿಕ ರೋಗಗಳದ್ದೇ ಆರ್ಭಟ...ಕೋವಿಡ್‌ ಬಾಧೆ ನಿಧಾನವಾಗಿ ಕಡಿಮೆಯಾಗುತ್ತಿರುವ ಹೊತ್ತಿನಲ್ಲೇ ಬಹಳಷ್ಟು ಜಿಲ್ಲೆಗಳಲ್ಲಿ ಡೆಂಗಿ, ಚಿಕುನ್‌ಗುನ್ಯಾ, ಮಲೇರಿಯಾ, ಮೆದುಳು ಜ್ವರ, ಆನೆಕಾಲು ರೋಗಗಳು ಸದ್ದಿಲ್ಲದೇ ಜನರನ್ನು ಕಾಡುತ್ತಿವೆ. ಕೆಲವೆಡೆ ಸೋಂಕು ಕಳೆದ ಬಾರಿಗಿಂತ ಹೆಚ್ಚಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT