ADVERTISEMENT

ಹುಬ್ಬಳ್ಳಿ: ವಿಧಾನ ಪರಿಷತ್ ಬಿಜೆಪಿ ನೂತನ ಸದಸ್ಯರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 6:43 IST
Last Updated 29 ಡಿಸೆಂಬರ್ 2021, 6:43 IST
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ನೂತನ ಬಿಜೆಪಿ ಸದಸ್ಯರಿಗೆ ಸನ್ಮಾನ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ನೂತನ ಬಿಜೆಪಿ ಸದಸ್ಯರಿಗೆ ಸನ್ಮಾನ   

ಹುಬ್ಬಳ್ಳಿ: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಪಡೆದ ಬಿಜೆಪಿ ಸದಸ್ಯರಿಗೆ ಇಲ್ಲಿ ‌ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಬುಧವಾರ ಸನ್ಮಾನಿಸಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.

ಕಟೀಲ್ ಅವರು ಎಲ್ಲ ಪರಿಷತ್ ಸದಸ್ಯರಿಗೆ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.