ಹುಬ್ಬಳ್ಳಿಯ ಭಾಣಜಿ ಖಿಮಜಿ ಲೈಫ್ ಲೈನ್ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಐವರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಲ್ಲಿ 21 ಜನ ಕೋವಿಡ್ ಬಾಧಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಕೆಲವೇ ಗಂಟೆಗಳ ಅಂತರದಲ್ಲಿ ಮೃತರಾಗಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.