ಧಾರವಾಡ: ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಾರ್ಚ್ 25 ರಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಎಸ್‍ಸಿ, ಎಸ್‍ಟಿ ಮುಖಂಡರ ಸಭೆ ನಾಳೆ
ಧಾರವಾಡ: ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.