ADVERTISEMENT

ಹುಬ್ಬಳ್ಳಿ: ಗುಡುಗು ಸಹಿತ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 7 ಮೇ 2021, 3:20 IST
Last Updated 7 ಮೇ 2021, 3:20 IST
   

ಹುಬ್ಬಳ್ಳಿ: ನಗರದಲ್ಲಿಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಳಗ್ಗೆಯಿಂದ ಮಳೆ ಸುರಿದಿದೆ.

ಲಾಕ್ ಡೌನ್ ಸಡಿಲಿಕೆಯ ಅವಧಿಯಾಗಿದ್ದರಿಂದ ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಮಳೆ ಅಡ್ಡಿಯಾಗಿದೆ

ರಸ್ತೆ ಗಟಾರುಗಳು ನೀರಿನಿಂದ ತುಂಬಿ ಹರಿಯುತ್ತಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.