ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನಲ್ಲಿ ಹರಿಯುವ ಬೆಣ್ಣೆಹಳ್ಳ ಈ ಭಾಗದ ಜನರಿಗೆ ಸದ್ಯ ಶಾಪವಾಗಿ ಪರಿಣಮಿಸಿದೆ. ಎರಡ್ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಉಕ್ಕಿ ಹರಿದಿರುವ ಹಳ್ಳವು, ತನ್ನ ಸುತ್ತಮುತ್ತಲಿನ ಕೃಷಿ ಭೂಮಿಯಷ್ಟೇ ಅಲ್ಲದೆ, ವಸತಿ ಪ್ರದೇಶವನ್ನೂ ಆವರಿಸಿಕೊಂಡಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.