
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ನವಲಗುಂದದ 110 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾಮಗಾರಿ ಪ್ರಯುಕ್ತ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ನವಲಗುಂದ, ಅಳಗವಾಡಿ, ಯಮನೂರು, ಶ್ಯಾನವಾಡ, ಕುಮಾರಕೊಪ್ಪ, ಇಬ್ರಾಹಿಮ್‌ಪುರ, ಕಡದಳ್ಳಿ, ಅಮರಗೋಳ, ಸೋತಕ್ನಳ್ಳಿ, ಶಲವಡಿ, ಬಳ್ಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.