
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ಇಲ್ಲಿನ ಗೋಪನಕೊಪ್ಪದ ವಿದ್ಯುತ್ ಭವನದಲ್ಲಿ ಹೆಸ್ಕಾಂನ 2024/25ನೇ ಸಾಲಿನ ಆರ್ಥಿಕ ವರ್ಷದ ಕಾರ್ಯಕ್ಷಮತೆ ಪ್ರಯುಕ್ತ ಫೆ.26ರಂದು ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕರ ವಿಚಾರಣೆ ಸಭೆ ಕರೆಯಲಾಗಿದೆ.
ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಸಲಹೆ, ಆಕ್ಷೇಪಣೆಗಳನ್ನು ಮೌಖಿಕ ಅಥವಾ ಲಿಖಿತ ರೂಪದಲ್ಲಿ ಸಲ್ಲಿಸಬಹುದು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.