ADVERTISEMENT

ಧಾರವಾಡ ಕಾನೂನು ವಿವಿ ಘಟಿಕೋತ್ಸವ: ಅಬ್ದುಲ್ ನಜೀರ್,ಸುದೀಶ್ ಪೈಗೆ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 9:29 IST
Last Updated 5 ನವೆಂಬರ್ 2025, 9:29 IST
   

ಧಾರವಾಡ: ಕಾನೂನು ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್ ಮತ್ತು ಬೆಂಗಳೂರಿನ ವಕೀಲ ವಿ. ಸುಧೀಶ್ ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಕೃಷಿ ವಿಶ್ವ ವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ನಿವೃತ್ತ ನ್ಯಾಯಮಾರ್ತಿ ಶಿವರಾಜ ಪಾಟೀಲ, ಕಾನೂನು ಸಚಿವ ಎಚ್.ಕೆ.ಪಾಟೀಲ, ಕುಲಪತಿ ಪ್ರೊ.ಸಿ.ಬಸವರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT