ಬಂಧನ
(ಪ್ರಾತಿನಿಧಿಕ ಚಿತ್ರ)
ಹುಬ್ಬಳ್ಳಿ: ಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿ ವಿಡಿಯೊವನ್ನು ಇನ್‌ಸ್ಟಗ್ರಾಂನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಸಂದೇಶ ಹುಟುಗಿ ಎಂಬುವನನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
‘ಹಳೇಹುಬ್ಬಳ್ಳಿಯ ಆಯೋಧ್ಯ ನಗರ ನಿವಾಸಿ ಸಂದೇಶ ಹುಟುಗಿ ಬಂಧಿತ. ಇನ್‌ಸ್ಟಗ್ರಾಂನಲ್ಲಿ ಅವಹೇಳನ
ಕಾರಿ ವಿಡಿಯೊ ಪೋಸ್ಟ್ ಮಾಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.