ADVERTISEMENT

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಹುಬ್ಬಳ್ಳಿ ಅಭಿವೃದ್ಧಿ ವೇದಿಕೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 7:51 IST
Last Updated 21 ಫೆಬ್ರುವರಿ 2022, 7:51 IST
   

ಹುಬ್ಬಳ್ಳಿ: ಹುಬ್ಬಳ್ಳಿ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳ ನಿಯೋಗ ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನುಭೇಟಿ ಮಾಡಿ, ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿತು.

ವೇದಿಕೆ ಅಧ್ಯಕ್ಷ ವಿಜಯ ಸಂಕೇಶ್ವರ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ, ಸಿ.ಎಂ. ನಿಂಬಣ್ಣವರ, ಕೆಎಲ್‌ಇ ತಾಂತ್ರಿಕ ಮಹಾವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ, ಉದ್ಯಮಿ ಸಂತೋಷ ಹುರುಳಿಕೊಪ್ಪಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT