ಹುಬ್ಬಳ್ಳಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಪ್ರೊ. ಐ.ಜಿ.ಸನದಿ ಅವರ ತಾಯಿ ಫಾತೋಬಿ ಕೋಂ ಗೌಸುಸಾಹೇಬ್ ಸನದಿ ಬುಧವಾರ (102) ನಿಧನರಾಗಿದ್ದಾರೆ .
ಮೃತರಿಗೆ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಬುಧವಾರ ಸಂಜೆ 7.40ಕ್ಕೆ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.