ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.
ಇಲ್ಲಿನ ಸಂಸ್ಥೆಯ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಮಿನಿವಿಧಾನಸೌಧದ ವರೆಗೆ ಪ್ರತಿಭಟನೆ ನಡೆಯಿತು.
ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದರ ಇಳಿಸುವಂತೆ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.