ADVERTISEMENT

ಹುಬ್ಬಳ್ಳಿ | ಸಮೀಕ್ಷೆಯಲ್ಲಿ ನಿರ್ಲಕ್ಷ್ಯ; ಇಬ್ಬರ ಅಮಾನತು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 23:37 IST
Last Updated 28 ಸೆಪ್ಟೆಂಬರ್ 2025, 23:37 IST
<div class="paragraphs"><p>ಅಮಾನತು</p></div>

ಅಮಾನತು

   

ಹುಬ್ಬಳ್ಳಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿ, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

‘ತರಬೇತಿ ಪಡೆದರೂ ಸಿಬ್ಬಂದಿ ಸಮೀಕ್ಷೆಯಲ್ಲಿ ಭಾಗವಹಿಸದಿರುವುದು ಗೊತ್ತಾದ ಕಾರಣ ಅಮಾನತುಗೊಳಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ರುದ್ದೇಶ ಘಾಳಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.