ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಪ್ಲ್ಯಾಶ್ ಸ್ವಿಮ್ಮಿಂಗ್‌ಪೂಲ್‌ನಲ್ಲಿ ಈಜಲು ಹೋದ ಯುವಕನೊಬ್ಬ ಮುಳುಗಿ ಮೃತಪಟ್ಟಿದ್ದಾನೆ.
ಯುವಕ ಮುಳುಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಿರಾಜ್ ಅಣ್ಣಿಗೇರಿ (24) ಮೃತಪಟ್ಟ ಯುವಕ.
ನಲವಲಗುಂದ ನಿವಾಸಿ ಸಿರಾಜ್ ತನ್ನ ಸ್ನೇಹಿತರೊಡನೆ ಈಜಾಡಲು ಬಂದಿದ್ದ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.