ಹುಬ್ಬಳ್ಳಿ: ಇಲ್ಲಿನ ಹೊಸ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಿಸಲಾಗಿದೆ.
ಕೆಲ ಚಾಲಕರು, ನಿರ್ವಾಹಕರ ಮನವೊಲಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ.
ಬೆಳಗಾವಿ, ಹಾವೇರಿ. ಕಲಘಟಗಿಗೆ ಒಂದೊಂದು ಬಸ್ ಓಡಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಮನಗೌಡರ ತಿಳಿಸಿದರು.
ಬಹಳಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಒಕ್ಕೂಟದ ರಾಜ್ಯ ನಾಯಕರ ಸೂಚನೆಗಾಗಿ ಕಾಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.