ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿಯ ಅಧಿಸೂಚನೆ ಪ್ರಕಟವಾಗಿದ್ದು, ಈ ಸ್ಥಾನಗಳನ್ನು ಯಾರು ಅಲಂಕರಿಸುತ್ತಾರೆ ಎನ್ನುವ ಕುತೂಹಲ ಆರಂಭವಾಗಿದೆ.
ಮೇಯರ್ ಹುದ್ದೆ ಸಾಮಾನ್ಯ ಹಾಗೂ ಉಪಮೇಯರ್ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ. ಚುನಾವಣಾ ದಿನಾಂಕವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಕಟಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.