ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭವಾಗಿದೆ.
ಬೆಳಿಗ್ಗೆ 7 ಗಂಟೆಗೆ ಚಲಾಯಿಸಲು ಜನರು ಮತಗಟ್ಟೆಗೆ ಬರಲಾಂಭಿಸಿದ್ದಾರೆ. 82 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, 420 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕೋವಿಡ್ ಹಿನ್ನೆಲೆ ಮತಗಟ್ಟೆಗಳಲ್ಲಿ ಸುರಕ್ಷಿತ ಅಂತರ ಸೇರಿದಂತೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.