ADVERTISEMENT

ಹುಬ್ಬಳ್ಳಿಯಲ್ಲಿ ‌ಮಳೆಯ‌ ಚಿನ್ನಾಟ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 10:17 IST
Last Updated 8 ಸೆಪ್ಟೆಂಬರ್ 2021, 10:17 IST
   

ಹುಬ್ಬಳ್ಳಿ: ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೊಮ್ಮೆ ಜೋರು ಹಾಗೂ ಕೆಲ ಬಾರಿ ಜಿಟಿಜಿಟಿಯಾಗಿ ಮಳೆ ಸುರಿಯುತ್ತಿದೆ.

ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ‌ತಮ್ಮ ನಿತ್ಯದ ಕೆಲಸಕ್ಕಾಗಿ ಮಳೆಯಲ್ಲಿ‌‌ ನೆಂದುಕೊಂಡು ಹೋಗಬೇಕಾಯಿತು. ಕೆಲ ಹೊತ್ತು ಮಳೆ ಸುರಿದರೆ, ಇನ್ನೂ ಕೆಲ ಸಮಯ ಬಿಸಿಲಿನ ವಾತಾವರಣ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT