ADVERTISEMENT

ತಾರಿಹಾಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 12:51 IST
Last Updated 23 ಜುಲೈ 2022, 12:51 IST
ತಾರಿಹಾಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ
ತಾರಿಹಾಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ   

ಹುಬ್ಬಳ್ಳಿ:ನಗರದ ಹೊರಬಲಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಫ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ.

ಗಾಯಗೊಂಡ ಕಾರ್ಮಿಕರನ್ನು ಕಿಮ್ಸ್'ಗೆ ದಾಖಲಿಸಲಾಗಿದೆ. ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT