ಹುಬ್ಬಳ್ಳಿ: ನಿತ್ಯ ಏರಿಕೆಯಾಗುತ್ತಿರುವ ಇಂಧನ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆಯಾಗಬೇಕಾದರೆ ಈಗಿನ ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.
ಸಾಮಾನ್ಯ ಜನರ ನಿತ್ಯದ ಬದುಕಿನ ಮೇಲೆ ಬರೆ ಹಾಕುತ್ತಿರುವ ಬಿಜೆಪಿಗೆ ತಕ್ಕಪಾಠ ಕಲಿಸಲು ಇದು ಸರಿಯಾದ ಸಮಯ. ಒಂದು ವೇಳೆ ಬಿಜೆಪಿಯನ್ನು ಗೆಲ್ಲಿಸಿದರೆ ಮತ್ತಷ್ಟು ಬೆಲೆ ಏರಿಕೆ ಆಗಲಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.