ADVERTISEMENT

ಧಾರವಾಡದಲ್ಲಿ ವೃದ್ಧೆಗೆ ಕೋವಿಡ್‌: ಜಿಲ್ಲಾಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 30 ಮೇ 2025, 15:43 IST
Last Updated 30 ಮೇ 2025, 15:43 IST
   

ಧಾರವಾಡ: ತಾಲ್ಲೂಕಿನ ಗ್ರಾಮವೊಂದರ 73 ವರ್ಷದ ಮಹಿಳೆಗೆ ಕೋವಿಡ್‌ ದೃಢಪಟ್ಟಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಮಹಿಳೆ ಉಸಿರಾಟದ ಸಮಸ್ಯೆಯಾಗಿ ಖಾಸಗಿ ಆಸ್ಪತ್ರೆಗೆ ಮೊದಲು ದಾಖಲಾಗಿದ್ದರು. ಕೋವಿಡ್‌ ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT