ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಅಖಿಲ ಭಾರತ ಸಮನ್ವಯ ಸಂಶೋಧನಾ ವಿಭಾಗದಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ಸ್ -2 ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ನಿರತ ಮಹಿಳೆ ಯೋಜನೆಯ ಒಂದು ಹುದ್ದೆಗೆ ಜುಲೈ 12ರಂದು ನೇರ ಸಂದರ್ಶನ ನಡೆಯಲಿದೆ. ಮಾಹಿತಿಗಾಗಿ http://www.uasd.edu ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.