ಹುಬ್ಬಳ್ಳಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಗರದ ಗುರುರಾಜ ಕೆ., ಅವರಿಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿದ ವಂಚಕರು, ಅವರಿಂದ ₹93.98 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.