ಧಾರವಾಡ: ಗುಪ್ತಚರ ದಳದ ಪೋಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಅವರನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.