ADVERTISEMENT

ಹುಬ್ಬಳ್ಳಿ: ಕೋವಿಶೀಲ್ಡ್ ಲಸಿಕೆ ಪಡೆದ ಸಚಿವ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 8:32 IST
Last Updated 1 ಮಾರ್ಚ್ 2021, 8:32 IST
ಕೋವಿಡ್‌ ಲಸಿಕೆ ಹಾಕಿಸಿಕೊಂಡ ಸಚಿವ ಜಗದೀಶ ಶೆಟ್ಟರ್
ಕೋವಿಡ್‌ ಲಸಿಕೆ ಹಾಕಿಸಿಕೊಂಡ ಸಚಿವ ಜಗದೀಶ ಶೆಟ್ಟರ್    

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಕೋವಿಶೀಲ್ಡ್ ಲಸಿಕೆ ಪಡೆದರು.

ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 45-59 ವರ್ಷದೊಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ‌ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT