ADVERTISEMENT

ಕರಿಯಮ್ಮ ದೇವಿ ಪಲ್ಲಕ್ಕಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:06 IST
Last Updated 13 ಏಪ್ರಿಲ್ 2022, 4:06 IST
ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಕರಿಯಮ್ಮ ದೇವಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರೆವೇರಿತು
ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಕರಿಯಮ್ಮ ದೇವಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರೆವೇರಿತು   

ಕಲಘಟಗಿ: ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಕರಿಯಮ್ಮ ದೇವಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರೆವೇರಿತು.

ಸೋಮವಾರ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ, ಕುಂಭಮೇಳ, ಡೊಳ್ಳಿನ ಮಜಲು ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು.

ಗ್ರಾಮದಲ್ಲಿ ದೇವಿಯ ಮೆರವಣಿಗೆ ತೆರಳುತ್ತಿದ್ದಂತೆ ಎಲ್ಲರೂ ದೇವಿಗೆ ಪೂಜೆ ಸಲ್ಲಿಸಿ ಭಕ್ತಿಯಿಂದ ಬೇಡಿಕೊಂಡರು. ಮಂಗಳವಾರ ದೇವಿಗೆ ಹೋಮ, ಹವನ, ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.