ಸಾಂದರ್ಭಿಕ ಚಿತ್ರ
ಧಾರವಾಡ: ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿದ್ದು, ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ ಜೂನ್ 13ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.