ADVERTISEMENT

ಹುಬ್ಬಳ್ಳಿ: ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 8:17 IST
Last Updated 26 ನವೆಂಬರ್ 2020, 8:17 IST
ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಿತು.   

ಹುಬ್ಬಳ್ಳಿ: ಕಾರ್ಮಿಕ ವಿರೋಧಿ ಕಾಯ್ದೆಗಳ ತಿದ್ದುಪಡಿ ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಖಾಸಗೀಕರಣ ಖಂಡಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೀಡಿರುವ ಬಂದ್ ಅಂಗವಾಗಿ, ವಿವಿಧ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.