ADVERTISEMENT

ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 4:00 IST
Last Updated 25 ನವೆಂಬರ್ 2025, 4:00 IST
<div class="paragraphs"><p>ಸುಭಾಷ ನಾಟಿಕರ್</p></div>
   

ಸುಭಾಷ ನಾಟಿಕರ್

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಯಾಲಕ್ಕಿ ಶೆಟ್ಟರ್ ಕಾಲೊನಿಯ ನಿವಾಸಕ್ಕೆ ಬೆಳ್ಳಂಬೆಳಿಗ್ಗೆಯೇ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ದಾಖಲೆ, ಇತ್ಯಾದಿ ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.