ADVERTISEMENT

ಲಾರಿ– ಕಾರು ನಡುವೆ ಅಪಘಾತ: ಒಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:07 IST
Last Updated 13 ಏಪ್ರಿಲ್ 2022, 4:07 IST
ಕಲಘಟಗಿಯ ಶೆಟ್ಟಿ ಲಾಂಚ ಡಾಬಾ ಹತ್ತಿರ ಆಗಿರುವ ಅಪಘಾತದ ನೋಟ
ಕಲಘಟಗಿಯ ಶೆಟ್ಟಿ ಲಾಂಚ ಡಾಬಾ ಹತ್ತಿರ ಆಗಿರುವ ಅಪಘಾತದ ನೋಟ   

ಕಲಘಟಗಿ: ಪಟ್ಟಣದ ಹೊರವಲಯದ ಶೆಟ್ಟಿ ಲಾಂಚ ಡಾಬಾ ಹತ್ತಿರದ ಹುಬ್ಬಳ್ಳಿ ಕಾರವಾರ ರಾಷ್ಟ್ರಿಯ ಹೆದ್ದಾರಿಯಲ್ಲಿ ಮಂಗಳವಾರಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಇದ್ದ ನಾಲ್ಕು ಜನರ ಪೈಕಿ ಒಬ್ಬರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT