ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಹುಬ್ಬಳ್ಳಿಯ ಗೋಕುಲ ಗಾರ್ಡನ್‌ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಿರಿಯ ಮುಖಂಡರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.