ADVERTISEMENT

‘ಮಹಿ’ ಕಾದಂಬರಿಗೆ ಜಿ.ಬಿ.ಹೊಂಬಳ ಮಕ್ಕಳ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 1:07 IST
Last Updated 19 ಅಕ್ಟೋಬರ್ 2025, 1:07 IST
ವಸು ವತ್ಸಲೆ
ವಸು ವತ್ಸಲೆ   

ಧಾರವಾಡ: ಜಿ.ಬಿ.ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಬೆಂಗಳೂರಿನ ವಸುವತ್ಸಲೆ ಅವರ ‘ಮಹಿ’ ಕಾದಂಬರಿ ಆಯ್ಕೆಯಾಗಿದೆ. ಪುರಸ್ಕಾರವು ₹ 15 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.

ನವೆಂಬರ್‌ 10 ರಂದು ನಿವೃತ್ತ ಹಿರಿಯ ಗ್ರಂಥಾಲಯ ಅಧಿಕಾರಿ ಜಿ.ಬಿ.ಹೊಂಬಳ ಅವರು ಜನ್ಮದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿ.ಬಿ.ಹೊಂಬಳ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಆನಂದ ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT