ADVERTISEMENT

ಪತಿಯಿಂದಲೇ ಪತ್ನಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 8:06 IST
Last Updated 29 ಜೂನ್ 2020, 8:06 IST

ಹುಬ್ಬಳ್ಳಿ: ತಾಲ್ಲೂಕಿನ ಬಂಡಿವಾಡ ಕ್ರಾಸ್‌ನಲ್ಲಿ ಸೋಮವಾರ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಶಾರವ್ವ ಎಚ್‌ ಕುರ್ಡಿಕೇರಿ (40) ಕೊಲೆಯಾದವರು.

ಕಳೆದ ಕೆಲ ವರ್ಷಗಳಿಂದ ಗಂಡ, ಹೆಂಡತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಶಾರವ್ವನ ಗಂಡ ಹನುಮಂತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT