ADVERTISEMENT

ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ.ಐ. ಸವದತ್ತಿ  ನಿಧನ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 6:27 IST
Last Updated 9 ಜೂನ್ 2021, 6:27 IST
ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ.ಐ.ಸವದತ್ತಿ
ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ.ಐ.ಸವದತ್ತಿ   

ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ.ಐ.ಸವದತ್ತಿ (90) ಅವರು ಇಲ್ಲಿನ ನವೋದಯ ನಗರದಲ್ಲಿರುವ ನಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಬುಧವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದರು. ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 4ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT