ADVERTISEMENT

ಎಂ.ಎಲ್.ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 7:27 IST
Last Updated 21 ಮಾರ್ಚ್ 2024, 7:27 IST
<div class="paragraphs"><p>ಎಂ.ಎಲ್.ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ</p></div>

ಎಂ.ಎಲ್.ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

   

ಹುಬ್ಬಳ್ಳಿ: ಜೆಡಿಎಸ್ ಮುಖಂಡ, ದಕ್ಷಿಣ ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ಗುರುವಾರ ರಾಜೀನಾಮೆ ನೀಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಇಲ್ಲಿನ ನಿವಾಸಕ್ಕೆ ಬಂದು, ಅವರು ರಾಜೀನಾಮೆ ಸಲ್ಲಿಸಿದರು.

ADVERTISEMENT

ರಾಜೀನಾಮೆ ಅಂಗೀಕರಿಸಿದ್ದಾಗಿ ಹೊರಟ್ಟಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.