ADVERTISEMENT

ನವಲಗುಂದ: ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 6:00 IST
Last Updated 5 ಏಪ್ರಿಲ್ 2022, 6:00 IST
ನವಲಗುಂದ: ಪಟ್ಟಣದ ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಖೈರುನಬಿ ನಾಶಿಪುಡಿ ಅವರು ರಾಜಿ ನಾಮೆ ಸಲ್ಲಿಸಿದರು.
ನವಲಗುಂದ: ಪಟ್ಟಣದ ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಖೈರುನಬಿ ನಾಶಿಪುಡಿ ಅವರು ರಾಜಿ ನಾಮೆ ಸಲ್ಲಿಸಿದರು.   

ನವಲಗುಂದ: ಪುರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಖೈರುನಬಿ ನಾಶಿಪುಡಿ ರಾಜೀನಾಮೆ ಸಲ್ಲಿಸಿದ್ದರು. ಉಪವಿಭಾಗಧಿಕಾರಿ ಅಶೋಕ ತೇಲಿ ಅವರಿಗೆ ಸೋಮವಾರ ರಾಜೀನಾಮೆ ಪತ್ರ ಸಲ್ಲಿಸಿದರು.

ಬಿಜೆಪಿ ಸದಸ್ಯರು ಹಾಗು ಮುಖಂಡರ ನಿರಂತರ ಧರಣಿ ಸತ್ಯಾಗ್ರಹ ನಡೆಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಜಾಧವ ರಾಜೀನಾಮೆ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೂ ರಾಜಿ ನಾಮೆ ನೀಡುವಂತೆ ಬಿಜೆಪಿ ಮುಖಂಡರು ಒತ್ತಡ ಹೇರಿದ್ದರು.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳು ತೆರವಾಗಿರುವುದರಿಂದ ಯಾರು ಪುರಸಭೆ ಗದ್ದುಗೆ ಏರಲಿದ್ದಾರೆಂದು ಕೂತುಹಲ ಮೂಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.