
ಪ್ರಜಾವಾಣಿ ವಾರ್ತೆ
ವಿದ್ಯುತ್ ವ್ಯತ್ಯಯ
ನವಲಗುಂದ: 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕ ಕಾರ್ಯದ ನಿಮಿತ್ತ ಫೆ.25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ನವಲಗುಂದ 11ಕೆವಿ ವಿದ್ಯುತ್ ಮಾರ್ಗಗಳಾದ ನವಲಗುಂದ ಪಟ್ಟಣ, ಅಳಗವಾಡಿ, ಯಮನೂರ, ಶಾನವಾಡ, ಕುಮಾರಕೊಪ್ಪ, ಇಬ್ರಾಹೀಂಪುರ, ಕಡದಳ್ಳಿ, ಅಮರಗೋಳ, ಸೊಟಕನಾಳ, ಶಲವಡಿ, ಬಳ್ಳೂರು, ಚೆನ್ನಮ್ಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ.