ADVERTISEMENT

ಪದ್ಮಾ ಪಾಂಡುರಂಗ ಬೇಂದ್ರೆ ನಿಧನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 16:32 IST
Last Updated 21 ನವೆಂಬರ್ 2022, 16:32 IST
ಪದ್ಮಾ ಪಾಂಡುರಂಗ ಬೇಂದ್ರೆ
ಪದ್ಮಾ ಪಾಂಡುರಂಗ ಬೇಂದ್ರೆ   

ಧಾರವಾಡ: ವರಕವಿ ದ.ರಾ.ಬೇಂದ್ರೆ ಅವರ ಸೊಸೆ ಪದ್ಮಾ ಪಾಂಡುರಂಗ ಬೇಂದ್ರೆ (90) ಸೋಮವಾರ ನಿಧನರಾದರು.

ಅವರಿಗೆ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳವಾರ ಬೆಳಿಗ್ಗೆ 8ಕ್ಕೆ ನಗರದ ಹೊಸಯಲ್ಲಾಪುರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT