
ಪ್ರಜಾವಾಣಿ ವಾರ್ತೆ
ಬಿ.ಎಸ್.ಮಠ
ಧಾರವಾಡ: ನಗರದ ಪುಟ್ಟರಾಜ ಗವಾಯಿ ಪ್ರತಿಷ್ಠಾನದ ಪುಟ್ಟರಾಜ ಸಮ್ಮಾನ ಪ್ರಶಸ್ತಿಗೆ ವಯೋಲಿನ್ ವಾದಕ ಪಂಡಿತ ಬಿ.ಎಸ್.ಮಠ ಆಯ್ಕೆಯಾಗಿದ್ದಾರೆ. ಪುರಸ್ಕಾರ ₹ 1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ.
ಮಾರ್ಚ್ 3ರಂದು ಹುಬ್ಬಳ್ಳಿಯಲ್ಲಿ ನಡೆಯುವ ಪುಟ್ಟರಾಜ ಗವಾಯಿ
ಯವರ ಜನ್ಮದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.