ಸಾವು
(ಪ್ರಾತಿನಿಧಿಕ ಚಿತ್ರ)
ಧಾರವಾಡ: ಫಾರ್ಮಸಿ ವಿದ್ಯಾರ್ಥಿ ಅಶೋಕ ನೂಲ್ವಿ (23) ಎಂಬಾತ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ.
‘ಅಶೋಕ ಅವರು ಯಾದಗಿರಿ ಜಿಲ್ಲೆಯ ಹುಣಸಗಿ ಗ್ರಾಮದವರು. ನಗರದ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ರಜತಗಿರಿಯಲ್ಲಿ ಬಾಡಿಗೆ ರೂಮಿನಲ್ಲಿ ವಾಸ ಇದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.