ಹುಬ್ಬಳ್ಳಿ: ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಂಗನವಾಡಿ ಕಟ್ಟಡದ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿರುವ 30 ವರ್ಷದ ವ್ಯಕ್ತಿ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
'ಆರೋಪಿ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಅವನು ದೂರದ ಸಂಬಂಧಿ ಎನ್ನಲಾಗುತ್ತಿದ್ದು, ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಓದಿ...100 ವರ್ಷಗಳ ಹಿಂದೆ ನನ್ನ ತಂದೆಗೆ ನೀರು ಕೊಡಲಿಲ್ಲ, ಇಂದೂ ಅದೇ ಪರಿಸ್ಥಿತಿ: ಮೀರಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.