ADVERTISEMENT

17 ಪಿಎಸ್‌ಐಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 16:19 IST
Last Updated 24 ಜುಲೈ 2024, 16:19 IST

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.

ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್‌, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್‌ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT