ADVERTISEMENT

ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 4:18 IST
Last Updated 2 ಡಿಸೆಂಬರ್ 2018, 4:18 IST
   

ಹುಬ್ಬಳ್ಳಿ: ಇಲ್ಲಿನ ಸಿಎಆರ್ ಮೈದಾನದಲ್ಲಿ ಆರಂಭವಾದ ಮೂರು ದಿನಗಳ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಪ್ರಧಾನ ಜಿಲ್ಲಾ ಹಾಗೂ ಸತ್ರ‌ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಚಾಲನೆ ನೀಡಿದರು. ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಇದ್ದರು.

ಸಿಎಆರ್, ಉತ್ತರ ವಿಭಾಗ, ದಕ್ಷಿಣ ವಿಭಾಗ, ಸಂಚಾರಿ ವಿಭಾಗ, ಮಹಿಳಾ ವಿಭಾಗ ಮತ್ತು ಧಾರವಾಡ ವಿಭಾಗದಿಂದ ಒಟ್ಟು 120 ಸ್ಪರ್ಧಿಗಳು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT